ಕನ್ನಡವನ್ನು ಉಳಿಸಿ ಬೆಳೆಸುವಂತ ಕೆಲಸವಾಗಬೇಕು ಶಾಸಕ ಎಂ. ಆರ್ ಮಂಜುನಾಥ್ ತಿಳಿಸಿದರು..

ತಾಲೂಕಿನ ಸತ್ತೇಗಾಲದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಹಾಗೂ ಆಟೋ ಮಾಲೀಕ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣವನ್ನು ನೆರವೇರಿಸಿ ನಂತರ ಮಾತನಾಡಿದರು.

ಇದೇ ಸಮಯದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಹಾಗೂ ಆಟೋ ಮಾಲೀಕರ ಸಂಘದ ಅಧ್ಯಕ್ಷರಾದ ನಾಗರಾಜು, ಸತ್ತೇಗಾಲ ಗ್ರಾಮ ಪಂ ಅಧ್ಯಕ್ಷ ರಾದ ಮಲ್ಲೇಶ್, ಚಾಮುಲ್ ನಿರ್ದೇಶಕರಾದ ಮಹಾದೇವಪ್ರಸಾದ್, ಪ್ರಭುಸ್ವಾಮಿ, ಜೇಸಿಮ್ ಪಾಷ, ಗೋಪಾಲ್ ನಾಯಕ,ಜಯರಾಮು, ಚಿನ್ನಸ್ವಾಮಿ, ಶಿವು,ಶಾಂತರಾಜು,ರಾಜ್ ಶೇಖರ್ ಹಾಗೂ ಡಾ ಬಿ ಆರ್ ಅಂಬೇಡ್ಕರ್ ಹಾಗೂ ಆಟೋ ಮಾಲೀಕರ ಸಂಘದ ಪದಾಧಿಕಾರಿಗಳು ಇದ್ದರು…

ವರದಿ : ನಿಂಪು ಬ್ರದರ್ಸ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.